ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಜಿತ್ ಹನುಮಕ್ಕನವರ್ - ಸುವರ್ಣ ನ್ಯೂಸ್ ಮುಖ್ಯ ಸಂಪಾದಕರು, ಬೆಂಗಳೂರು , ಇವರಿಂದ ಶಿಕ್ಷಣ ಮತ್ತು ನೈತಿಕತೆ ಸಂವಾದ Oct 2 , 2022 ರಂದು ನಡೆಯಿತು.
ಗಾಂಧಿ ಜಯಂತಿ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಶಿಕ್ಷಣ ಕ್ಷೇತ್ರದಲ್ಲಿನ ಸಮಸ್ಯೆಗಳು , ಸವಾಲುಗಳ ಬಗ್ಗೆ ಕೂಲಂಕುಷವಾಗಿ ಮಾರ್ಮಿಕವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸಂಸ್ಥೆಯ ವತಿಯಿಂದ ಅವರನ್ನು ಸನ್ಮಾನಿಸಲಾಯಿತು