ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಗದ್ದೆಯಲ್ಲಿ ಭತ್ತ ಕಟಾವು ಕೆಲಸದಲ್ಲಿ ಭಾಗವಹಿಸಿದರು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಕಾರ್ಯದರ್ಶಿಯವರಾದ ಶ್ರೀಮತಿ ರಶ್ಮಿತಾ ಜೈನ್ ಅವರು ಭಾಗವಹಿಸಿ ವಿದ್ಯಾರ್ಥಿಗಳಲ್ಲಿ ಉತ್ಸಾಹ ತುಂಬಿದರು . ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀ ಪ್ರಶಾಂತ್ ಶೆಟ್ಟಿ ಹಾಗೂ ಉಪನ್ಯಾಸಕರು ಭಾಗವಹಿಸಿದರು