ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ

ವೇಣೂರಿನಲ್ಲಿ ನಡೆಯುತ್ತಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ 26ಫೆಬ್ರವರಿ 2024, ಸೋಮವಾರದ ಸೇವೆಯು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಶ್ರೀ ಯುವರಾಜ ಜೈನ್ ಮತ್ತು ಶ್ರೀಮತಿ ರಶ್ಮಿತಾ ಜೈನ್ ಹಾಗೂ ಕುಟುಂಬಸ್ಥರ ವತಿಯಿಂದ ನಡೆಯಿತು.

Click here to View All