ಎಕ್ಸಲೆಂಟ್ ಮೆಸ್ ನ ಮುಖ್ಯಸ್ಥರು ಹಾಗೂ ಸಿಬ್ಬಂದಿ ವತಿಯಿಂದ ಸಂಸ್ಥೆಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯವ ರಿಗೆ ಸನ್ಮಾನ

ಎಕ್ಸಲೆಂಟ್ ಮೂಡಬಿದಿರೆ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿಯವರಾದ ಶ್ರೀಮತಿ ರಶ್ಮಿತಾ ಜೈನ್ ಅವರನ್ನು ಮೆಸ್ ನ ಮುಖ್ಯಸ್ಥರು ಹಾಗೂ ಸಿಬ್ಬಂದಿ ದೀಪಾವಳಿಯ ಸಂದರ್ಭದಲ್ಲಿ ಸನ್ಮಾನಿಸಿದರು

Click here to View All