ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಇಂದು NCC ದಿನ ಹಾಗೂ ರಾಂಕಿಂಗ್ ಸೆರೆಮೊನಿ ಕಾರ್ಯಕ್ರಮವು ನಡೆಯಿತು.
ಈ ಕಾರ್ಯಕ್ರಮದಲ್ಲಿ ನಿವೃತ್ತ ಏರ್ ಮಾರ್ಷಲ್ ಶ್ರೀ ರಮೇಶ್ ಕಾರ್ಣಿಕ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್, ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿತಾ ಜೈನ್, ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪ್ರದೀಪ್ ಕುಮಾರ್ ಶೆಟ್ಟಿ, ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಶಿವ ಪ್ರಸಾದ್ ಭಟ್,18 KAR Army NCC Subunit ನ ANO ಗಳಾದ Lt. Mahendra Jain, 5 KAR Navy Subunit ನ CTO ಗಳಾದ ಶ್ರೀ ರಾಜ್ ಪ್ರಸಾದ್ ಸೇರಿದಂತೆ ಉಪನ್ಯಾಸಕ ವೃಂದ,ಗಣ್ಯರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.