ಎಕ್ಸಲೆಂಟ್ ಕಾಲೇಜಿನ ಅಧ್ಯಕ್ಷರು ಶ್ರೀ ಯುವರಾಜ್ ಜೈನ್, ಹಾಗೂ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಅವರ "ಅಮ್ಮ ನೆಡೆಗೆ ನಮ್ಮ ನಡೆ" ಸಂಕಲ್ಪದಂತೆ ಉಪನ್ಯಾಸಕರು ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸೇರಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಅಕ್ಟೊಬರ್ 16 , 2023 ರಂದು ಪಾದಯಾತ್ರೆ ಕೈಗೊಂಡು ಶ್ರೀ ದೇವಿಯ ಕೃಪೆಗೆ ಪಾತ್ರರಾದರು.