ಕನ್ನಡ ವಿದ್ಯಾರ್ಥಿ ಪರಿಷತ್ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಗಾಂಧೀ ಜಯಂತಿ ಪ್ರಯುಕ್ತ "ಸ್ವಚ್ಛ ಭಾರತ ನನ್ನ ಭಾರತ" ಅಭಿಯಾನದಡಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪದವಿ ಪೂರ್ವ ವಿಭಾಗದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಕುಮಾರಿ ಅಪೇಕ್ಷಾ ಪ್ರಥಮ ಸ್ಥಾನ ಪಡೆದಿದ್ದಾಳೆ. ಅಭಿನಂದನೆಗಳು