ರೋಟರಿ ಕ್ಲಬ್ ನ ಜಿಲ್ಲಾ ಗವರ್ನರ್ Rtn. ಹೆಚ್. ಆರ್. ಕೇಶವ್ ಭೇಟಿ

ರೋಟರಿ ಕ್ಲಬ್ ನ ಜಿಲ್ಲಾ ಗವರ್ನರ್ Rtn. ಹೆಚ್. ಆರ್. ಕೇಶವ್ ಅವರು ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿದುಕೊಂಡು ಸಂತಸ ವ್ಯಕ್ತಪಡಿಸಿದರು ಹಾಗೂ ಮಾನ್ಯರ ಭೇಟಿಯ ನೆನಪಿಗಾಗಿ ಸಂಸ್ಥೆಯ ಆವರಣದಲ್ಲಿ ಗಿಡವನ್ನು ನೆಡಿಸಲಾಯಿತು. ಈ ಸಂದರ್ಭದಲ್ಲಿ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯುವರಾಜ ಜೈನ್, ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿತಾ ಜೈನ್ ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Click here to View All