ಸಂಸ್ಕೃತೋತ್ಸವ Aug 19 , 2022

ಕಾಲೇಜಿನ ಸಂಸ್ಕೃತ ವಿಭಾಗದ ವತಿಯಿಂದ ಸಂಸ್ಕೃತೋತ್ಸವ Aug 19 , 2022 ರಂದು ನಡೆಯಿತು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯದ ಸಂಸ್ಕೃತ ವಿಭಾಗ ಮುಖ್ಯಸ್ಥರಾದ ಡಾ || ಶ್ರೀಧರ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷೆಯ ಮಹತ್ವ ವನ್ನು ತಿಳಿಯಪಡಿಸಿದರು.

Click here to View All