ಸಿದ್ಧವನ ಗುರುಕುಲ ದಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭ

ಉಜಿರೆಯ ಸಿದ್ಧವನ ಗುರುಕುಲ ದಲ್ಲಿ ನಡೆದ ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭ ದಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು

Click here to View All