ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮದ ಆಚರಣೆ - Sept 6 2023

ಎಕ್ಸಲೆಂಟ್ ನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು . ಶಾಲಾ ಮಕ್ಕಳು ಕೃಷ್ಣ ವೇಷ ಧಾರಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮೊಸರು ಕುಡಿಕೆ ಸ್ಪರ್ಧೆ ಏರ್ಪಡಿಸಲಾಗಿತ್ತು

Click here to View All