ಎಕ್ಸಲೆಂಟ್ ಮೂಡುಬಿದಿರೆ SSLC Result-2024 - ರಾಜ್ಯಕ್ಕೆ ಆರನೇ ಸ್ಥಾನ

ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿ ಆದಿತ್ಯ ಪುಣಿಂಚಿತ್ತಾಯ ಎಸ್ಎಸ್ ಎಲ್ ಸಿಯಲ್ಲಿ ರಾಜ್ಯಕ್ಕೆ ಆರನೇ ಸ್ಥಾನ ಪಡೆದುಕೊಂಡಿದ್ದಾರೆ. 625ರಲ್ಲಿ 620ಅಂಕ ಪಡೆದುಕೊಂಡಿರುವ ವಿದ್ಯಾರ್ಥಿ ಇಂಗ್ಲೀಷ್, ಕನ್ನಡ, ಸಂಸ್ಕೃತ, ವಿಜ್ಞಾನ ವಿಷಯದಲ್ಲಿ ಪೂರ್ಣಾಂಕ ಗಣಿತ 99 ಸಮಾಜ ವಿಜ್ಞಾನ ದಲ್ಲಿ 96 ಅಂಕ ಗಳಿಸಿದ್ದಾರೆ. ವಿದ್ಯಾರ್ಥಿ ಸಾಧನೆಗೆ ಎಕ್ಸಲೆಂಟ್ ಸಂಸ್ಥೆ ಅಧ್ಯಕ್ಷ ಯುವರಾಜ್ ಜೈನ್ ಕಾರ್ಯದರ್ಶಿ ರಶ್ಮಿತ ಜೈನ್ ಅಭಿನಂದನೆ ಸಲ್ಲಿಸಿದ್ದಾರೆ.

Click here to View All