ರಂಗಸಂಸ್ಕೃತಿ ಹುಬ್ಬಳ್ಳಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಗಾಂಧಿ ಜಯಂತಿ ಪ್ರಯುಕ್ತ ‘ಗಾಂಧೀ ಚಿಂತನೆ ಮತ್ತುಯುವ ಜನತೆ’ ವಿಷಯದ ಕುರಿತು ವಿದ್ಯಾರ್ಥಿಗಳಿಗಾಗಿ ನಡೆಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯ ಪದವಿಪೂರ್ವ ವಿಭಾಗದಲ್ಲಿ ಮೂಡುಬಿದರೆ ಕಲ್ಲಬೆಟ್ಟು ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ರಶ್ಮಿತಾ ಶೆಟ್ಟಿ ಪ್ರಥಮ ಸ್ಥಾನ ಗಳಿಸಿದ್ದಾರೆ