ಗೋವಿಂದದಾಸ ಪದವಿ ಪೂರ್ವಕಾಲೇಜು ಸುರತ್ಕಲ್ ಇಲ್ಲಿ ನಡೆದ ಕಾಲೇಜು ವಿಭಾಗದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಮೂಡಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳಾದ ಪ್ರಧಾನ್೨ನೇ ಶ್ರೇಣಿ ಹಾಗೂ ಶ್ರಾವ್ಯ ಡೋಂಗ್ರೆ ೪ನೇ ಶ್ರೇಣಿ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.