ಅಲೋಶಿಯಸ್ ವಿವಿ ಸಭಾಂಗಣದಲ್ಲಿ ಆಯೋಜಿಸಿದ ನೃತ್ಯ ಲಹರಿ ಕಾರ್ಯಕ್ರಮಕ್ಕೆ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್ ಅವರಿಂದ ಚಾಲನೆ.

ಕಲೆಗಳಿಂದ ಭಾರತದ ಶ್ರೀಮಂತಿಕೆ ಉಳಿದಿದೆ. ಕಲಾರಂಗದಲ್ಲಿ ತೊಡಗಿಕೊಂಡಿರುವ ಕಲಾವಿದರ ಕೊಡುಗೆ ಸ್ಮರಣೀಯ ಎಂದು ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಯುವರಾಜ್ ಜೈನ್ ಹೇಳಿದರು. ನೃತ್ಯಾಂಗನ್ ಸಂಸ್ಥೆ , ಅಲೋಶಿಯಸ್ ಕಾಲೇಜಿನ ರಂಗ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ ನೃತ್ಯ ಲಹರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

Click here to View All