ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಆರ್ಮಿ ವಿಭಾಗದ ಕೆಡೆಟ್ ಗಳಿಂದ ಸೇವಾಶ್ರಮದ ಆಶ್ರಮವಾಸಿಗಳಿಗೆ ಮನೋರಂಜನಾ ಕಾರ್ಯಕ್ರಮ.

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಆರ್ಮಿ ವಿಭಾಗದ ಕೆಡೆಟ್ ಗಳಿಂದ ಶ್ರೀ ಗುರು ಚೈತನ್ಯ ಸೇವಾಶ್ರಮದ ಆಶ್ರಮವಾಸಿಗಳಿಗೆ ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.

Click here to View All