ಶ್ರೀ ಗುರು ಚೈತನ್ಯ ಸೇವಾಶ್ರಮ, ಗುಂಡೂರಿಯಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯವರಿಗೆ ಸನ್ಮಾನ.

ಶ್ರೀ ಗುರು ಚೈತನ್ಯ ಸೇವಾಶ್ರಮ, ಗುಂಡೂರಿಯಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿತಾ ಜೈನ್ ಅವರನ್ನು ಸನ್ಮಾನಿಸಿದ ಕ್ಷಣ.

Click here to View All