ಕಲ್ಲಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ , ಕು|| ಮೌಲ್ಯ ಯುವರಾಜ್ ಜೈನ್ ಅವರಿಗೆ ಸನ್ಮಾನ

ಕಲ್ಲಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 23ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ದಾರ್ಮಿಕ ಸಭಾ ವೇದಿಕೆಯಲ್ಲಿ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಹಾಗೂ “ಯುವಿಕಾ” ಯುವ ವಿಜ್ಞಾನಿ ಪ್ರಶಸ್ತಿಗೆ ಭಾಜನರಾದ ಕು|| ಮೌಲ್ಯ ಯುವರಾಜ್ ಜೈನ್ ಅವರನ್ನು ಸನ್ಮಾನಿಸಲಾಯಿತು.

Click here to View All