"ಜ್ಞಾನ ರಶ್ಮಿ”-ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಬೇಸಿಗೆ ಶಿಬಿರ

ಎಕ್ಸಲೆಂಟ್ ಮೂಡುಬಿದಿರೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅರ್ಪಿಸುವ “ಜ್ಞಾನ ರಶ್ಮಿ”-ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭವು ಜರುಗಿತು. ಪ್ರಸಿದ್ಧ ರಂಗ ನಿರ್ದೇಶಕರಾದ ಶ್ರೀ ಜೀವನ್ ರಾಮ್ ಸುಳ್ಯ ರವರು ಶಿಬಿರವನ್ನು ಉದ್ಘಾಟಿಸಿದರು.

Click here to View All