ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಯುವರಾಜ್ ಜೈನ್ ಅವರಿಗೆ ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನ.

ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿನ ಸೇವೆಗಾಗಿ ಎಕ್ಸಲೆಂಟ್ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಯುವರಾಜ್ ಜೈನ್ ಅವರನ್ನು ಮೂಡುಬಿದಿರೆ ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.

Click here to View All