ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ರಶ್ಮಿತಾ ಯುವರಾಜ್ ಜೈನ್ ಅವರಿಗೆ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಸನ್ಮಾನ.

ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ರಶ್ಮಿತಾ ಯುವರಾಜ್ ಜೈನ್ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ ಟ್ರಸ್ಟ್ ಮೂಡುಬಿದಿರೆ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

Click here to View All