ಶ್ರೀ ನಡ್ಯೋಡಿ ದೈವಸ್ಥಾನ, ಮಾರ್ಪಾಡಿ – ಕಲ್ಲಬೆಟ್ಟು ಇಲ್ಲಿನ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಯವರಿಗೆ ಸನ್ಮಾನ.

ಶ್ರೀ ನಡ್ಯೋಡಿ ದೈವಸ್ಥಾನ, ಮಾರ್ಪಾಡಿ – ಕಲ್ಲಬೆಟ್ಟು ಇಲ್ಲಿನ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ರಶ್ಮಿತಾ ಯುವರಾಜ್ ಜೈನ್ ಅವರನ್ನು ಸನ್ಮಾನಿಸಲಾಯಿತು.

Click here to View All