ಕಲ್ಲಬೆಟ್ಟು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ವತಿಯಿಂದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಯುವರಾಜ್ ಜೈನ್ ಅವರಿಗೆ ಸನ್ಮಾನ.

ಕಲ್ಲಬೆಟ್ಟು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ವತಿಯಿಂದ ನಡೆದ ೫೭ನೇ ವರ್ಷದ ಪೂಜೆಯ ಸಭಾ ವೇದಿಕೆಯಲ್ಲಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಯುವರಾಜ್ ಜೈನ್ ಅವರನ್ನು ಸನ್ಮಾನಿಸಲಾಯಿತು.

Click here to View All