ಜಿಲ್ಲಾಮಟ್ಟದಲ್ಲಿ ನಡೆಯುವ ತೃತೀಯ ಸೋಪಾನ ಪರೀಕ್ಷೆಗೆ ಅರ್ಹತೆ ಪಡೆದಿರುವ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು.

ತಾಲೂಕು ಮಟ್ಟದಲ್ಲಿ ನಡೆದ ದ್ವಿತೀಯ ಸೋಪಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ , ಜಿಲ್ಲಾಮಟ್ಟದಲ್ಲಿ ನಡೆಯುವ ತೃತೀಯ ಸೋಪಾನ ಪರೀಕ್ಷೆಗೆ ಅರ್ಹತೆ ಪಡೆದಿರುವ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 68 ಸ್ಕೌಟ್ಸ್ ಮತ್ತು 20 ಗೈಡ್ಸ್ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು.

Click here to View All