ಸಿಂಗಾಪುರ ಅಂತರಾಷ್ಟ್ರೀಯ ಸಮ್ಮೇಳನ, ಎಕ್ಸಲೆಂಟ್ ಮೂಡುಬಿದಿರೆ– ಅತ್ಯುತ್ತಮ ಶಿಕ್ಷಣ ಸಂಸ್ಥೆ ಸುಹಾಸ್ತಿ ಯುವ ಜೈನ್ ಮಿಲನ ಬೆಂಗಳೂರು ಮತ್ತು ಸಿಂಗಾಪುರ ಜೈನ್ ಮಿಲನ್ ಜಂಟಿಯಾಗಿ ಸಿಂಗಾಪುರದ ಆಲೋಫ್ಟ್ ನೊವೆನಾದಲ್ಲಿ ಆಯೋಜಿಸಿದ ಅಂತರಾಷ್ಟ್ರೀಯ ಜಿನ ಸಮ್ಮಿಲನ – ೨೦೨೫ ರಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಗೆ ಕರ್ನಾಟಕದ ಅತ್ಯುತ್ತಮ ಶಿಕ್ಷಣ ಸಂಸ್ಥೆ -೨೦೨೫ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.