“ವೀರೇ” – ಸ್ತ್ರೀ-ಶಕ್ತಿ ಸಂವರ್ಧನಾ ತರಬೇತಿ ಉದ್ಘಾಟನಾ ಕಾರ್ಯಕ್ರಮ

ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಲ್ಲಬೆಟ್ಟುವಿನ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯಲ್ಲಿ “ವೀರೇ” – ನಾರಿ ಶಕ್ತಿ ಸಂವರ್ಧನ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.

Click here to View All