ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಅವರು 2025-26ನೇ ಸಾಲಿನ ಕುಷ್ಮಾದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿ ಆಯ್ಕೆ

ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಅವರು ಕುಷ್ಮಾದ ರಾಜ್ಯ ಮಟ್ಟ ದ ಕಾರ್ಯಕಾರಿಣಿ ಸಮಿತಿಯ ಉಪಾಧ್ಯಕ್ಷರಾಗಿದ್ದು, ಇದೀಗ 2025-26 ನೇ ಸಾಲಿಗೆ ಕುಷ್ಮಾದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ತಮಗೆ ಹೃತ್ಫೂರ್ವಕ ಅಭಿನಂದನೆಗಳು.

Click here to View All